Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:6 - ಕನ್ನಡ ಸಮಕಾಲಿಕ ಅನುವಾದ

6 “ ‘ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯ ಅರ್ಪಣೆಗಾಗಿ ಸುಮಾರು ಒಂದೂವರೆ ಲೀಟರ್ ಓಲಿವ್ ಎಣ್ಣೆ ಬೆರೆಸಿದ ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ನೀನು ಸಿದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಸರ್ವೇಶ್ವರನಾದ ನನಗೆ ಸುವಾಸನೆ ಕಾಣಿಕೆಯಾಗಿ ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರೆಸಿದ ಆರುಸೇರು ಗೋದಿಯ ಹಿಟ್ಟನ್ನು ಅರ್ಪಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಟಗರಿನೊಂದಿಗೆ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನೀವು ಟಗರನ್ನು ಸಮರ್ಪಿಸುವುದಾದರೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಒಳ್ಳೆಯ ಗೋಧಿಯ ಹಿಟ್ಟನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:6
5 ತಿಳಿವುಗಳ ಹೋಲಿಕೆ  

ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.


“ ‘ಸಮರ್ಪಣೆಯು ಮೇಕೆಯಾಗಿದ್ದರೆ, ಅದನ್ನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.


ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡ ಒಂದು ಕುರಿಗೋಸ್ಕರ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.


ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು