ಅರಣ್ಯಕಾಂಡ 16:2 - ಕನ್ನಡ ಸಮಕಾಲಿಕ ಅನುವಾದ2 ಇಸ್ರಾಯೇಲರೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯ ಪ್ರಸಿದ್ಧರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಗೆ ಎದುರಾಗಿ ತಿರುಗಿಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇವರ ಸಮೇತ ಸಮುದಾಯದವರಲ್ಲಿ ಮುಖ್ಯಸ್ಥರೂ ಸಲಹೆಗಾರರೂ ಹೆಸರಾಂತ ವ್ಯಕ್ತಿಗಳೂ ಆಗಿದ್ದ 250 ಮಂದಿ ಇಸ್ರಯೇಲರು ಕೂಡ ದಂಗೆಯೆದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮತ್ತು ಸಮೂಹದವರಲ್ಲಿ ಮುಖ್ಯಸ್ಥರಾಗಿಯೂ ಆಲೋಚನಾಕರ್ತರಾಗಿಯೂ ಹೆಸರುಗೊಂಡವರಾಗಿಯೂ ಇದ್ದ ಇನ್ನೂರೈವತ್ತುಮಂದಿ ಇಸ್ರಾಯೇಲ್ಯರೂ ಮೋಶೆಗೆ ವಿರೋಧವಾಗಿ ತಿರುಗಿಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ನಾಲ್ಕು ಮಂದಿ ಇಸ್ರೇಲರು ಇನ್ನಿತರ ಇನ್ನೂರೈವತ್ತು ಗಂಡಸರೊಂದಿಗೆ ಮೋಶೆಗೆ ವಿರುದ್ಧವಾಗಿ ಎದ್ದರು. ಅವರು ಜನರಿಂದ ಆರಿಸಲ್ಪಟ್ಟ ನಾಯಕರಾಗಿದ್ದುದರಿಂದ ಜನರೆಲ್ಲರೂ ಅವರನ್ನು ಬಲ್ಲವರಾಗಿದ್ದರು. ಅಧ್ಯಾಯವನ್ನು ನೋಡಿ |