ಅರಣ್ಯಕಾಂಡ 16:20 - ಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮೋಶೆ - ಆರೋನರಿಗೆ ಸರ್ವೇಶ್ವರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20-21 ಯೆಹೋವನು ಮೋಶೆ ಆರೋನರಿಗೆ - ನೀವು ಈ ಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ಭಸ್ಮಮಾಡುತ್ತೇನೆ ಎಂದು ಆಜ್ಞಾಪಿಸಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ಮೋಶೆ ಆರೋನರಿಗೆ, ಅಧ್ಯಾಯವನ್ನು ನೋಡಿ |
“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.