Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:23 - ಕನ್ನಡ ಸಮಕಾಲಿಕ ಅನುವಾದ

23 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯೆಹೋವನು ಮೋಶೆಗೆ ಉತ್ತರವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಸರ್ವೇಶ್ವರ ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ ಎಂದು ಬಿನ್ನೈಸಲಾಗಿ ಯೆಹೋವನು ಮೋಶೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:23
3 ತಿಳಿವುಗಳ ಹೋಲಿಕೆ  

ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


“ನೀನು ಜನರ ಸಮೂಹಕ್ಕೆ, ‘ಕೋರಹ, ದಾತಾನ್, ಅಬೀರಾಮರ ನಿವಾಸದ ಸುತ್ತಲಿಂದ ದೂರವಿರಬೇಕು,’ ಎಂದು ಅವರಿಗೆ ಆಜ್ಞಾಪಿಸು,” ಎಂದರು.


ಇದಲ್ಲದೆ ಯೆಹೋವ ದೇವರ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿಪೀಠವು ಸೀಳಿಹೋಗಿ, ಬೂದಿಯು ಬಲಿಪೀಠದಿಂದ ಬಿದ್ದುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು