ಅರಣ್ಯಕಾಂಡ 16:24 - ಕನ್ನಡ ಸಮಕಾಲಿಕ ಅನುವಾದ24 “ನೀನು ಜನರ ಸಮೂಹಕ್ಕೆ, ‘ಕೋರಹ, ದಾತಾನ್, ಅಬೀರಾಮರ ನಿವಾಸದ ಸುತ್ತಲಿಂದ ದೂರವಿರಬೇಕು,’ ಎಂದು ಅವರಿಗೆ ಆಜ್ಞಾಪಿಸು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಇಸ್ರಯೇಲ್ ಸಮಾಜದವರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಲಿರದೆ ದೂರವಿರಬೇಕೆಂದು ಅವರಿಗೆ ಆಜ್ಞಾಪಿಸು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ಯರ ಸಮೂಹದವರು ಕೋರಹ ದಾತಾನ್ ಅಬೀರಾಮರ ಗುಡಾರದ ಸುತ್ತಲಿರದೆ ದೂರವಿರಬೇಕೆಂದು ಅವರಿಗೆ ಆಜ್ಞಾಪಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಜನರಿಗೆ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಮುತ್ತಲಿಂದ ದೂರಹೋಗಬೇಕೆಂದು ಆಜ್ಞಾಪಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |