Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:43 - ಕನ್ನಡ ಸಮಕಾಲಿಕ ಅನುವಾದ

43 ಮೋಶೆಯೂ ಆರೋನನೂ ದೇವದರ್ಶನ ಗುಡಾರದ ಮುಂದೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಮೋಶೆ ಮತ್ತು ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಮೋಶೆ - ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಮೋಶೆ ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದಾಗ ಯೆಹೋವನು ಮೋಶೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆಗ ಮೋಶೆ ಆರೋನರು ದೇವದರ್ಶನಗುಡಾರದ ಮುಂದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:43
3 ತಿಳಿವುಗಳ ಹೋಲಿಕೆ  

ಜನರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ, ಅವರು ದೇವದರ್ಶನ ಗುಡಾರದ ಕಡೆಗೆ ನೋಡಲಾಗಿ, ಮೇಘವು ಅದನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ಕಾಣಬಂತು.


ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಆ ವ್ಯಾಧಿಯು ನಿಂತು ಹೋದಾಗ ಆರೋನನು ದೇವದರ್ಶನ ಗುಡಾರದ ಬಾಗಿಲಿನ ಬಳಿಯಲ್ಲಿದ್ದ ಮೋಶೆಯ ಬಳಿಗೆ ಹಿಂದಿರುಗಿ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು