ಅರಣ್ಯಕಾಂಡ 16:44 - ಕನ್ನಡ ಸಮಕಾಲಿಕ ಅನುವಾದ44 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44-45 ಆಗ ಸರ್ವೇಶ್ವರ ಮೋಶೆಗೆ: “ನೀವಿಬ್ಬರು ಸಮುದಾಯದವರೊಂದಿಗೆ ಸೇರದೆ ಬೇರೆ ನಿಲ್ಲಬೇಕು. ಒಂದೇ ಕ್ಷಣದಲ್ಲಿ ನಾನು ಅವರನ್ನು ಭಸ್ಮ ಮಾಡಿಬಿಡುತ್ತೇನೆ,” ಎಂದರು. ಆಗ ಮೋಶೆ ಆರೋನರು ಸಾಷ್ಠಾಂಗವೆರಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44-45 ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು; ನಾನು ಒಂದು ಕ್ಷಣದಲ್ಲಿ ಅವರನ್ನು ಭಸ್ಮಮಾಡಿಬಿಡುತ್ತೇನೆ ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು; ಮತ್ತು ಮೋಶೆಯು ಆರೋನನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಯೆಹೋವನು ಮೋಶೆಗೆ, ಅಧ್ಯಾಯವನ್ನು ನೋಡಿ |