ಅರಣ್ಯಕಾಂಡ 16:49 - ಕನ್ನಡ ಸಮಕಾಲಿಕ ಅನುವಾದ49 ಕೋರಹನ ನಿಮಿತ್ತ ಸತ್ತು ಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕು ಸಾವಿರ ಏಳು ನೂರು ಮಂದಿಯಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಕೋರಹನನ್ನು ಕೂಡಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದ ಸತ್ತವರು ಹದಿನಾಲ್ಕು ಸಾವಿರದ ಏಳುನೂರು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಕೋರಹನೂ ಸೇರಿದಂತೆ ಆ ಕಾಯಿಲೆಯಿಂದ ಸತ್ತವರು ಹದಿನಾಲ್ಕು ಸಾವಿರದ ಏಳುನೂರು ಮಂದಿ. ಅಧ್ಯಾಯವನ್ನು ನೋಡಿ |