ಅರಣ್ಯಕಾಂಡ 16:50 - ಕನ್ನಡ ಸಮಕಾಲಿಕ ಅನುವಾದ50 ಆ ವ್ಯಾಧಿಯು ನಿಂತು ಹೋದಾಗ ಆರೋನನು ದೇವದರ್ಶನ ಗುಡಾರದ ಬಾಗಿಲಿನ ಬಳಿಯಲ್ಲಿದ್ದ ಮೋಶೆಯ ಬಳಿಗೆ ಹಿಂದಿರುಗಿ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ವಿಪತ್ತು ನಿಂತಮೇಲೆ ಆರೋನನು ದೇವದರ್ಶನದ ಗುಡಾರದ ಬಳಿಯಿದ್ದ ಮೋಶೆಯ ಬಳಿಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ವಿಪತ್ತು ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಲಿಗೆ ಮೋಶೆಯ ಬಳಿಗೆ ತಿರಿಗಿ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಕಾಯಿಲೆಯು ನಿಂತುಹೋದಾಗ, ಆರೋನನು ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿದ್ದ ಮೋಶೆಯ ಬಳಿಗೆ ತಿರುಗಿ ಬಂದನು. ಅಧ್ಯಾಯವನ್ನು ನೋಡಿ |