ಅರಣ್ಯಕಾಂಡ 17:13 - ಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರ ಗುಡಾರದ ಸಮೀಪಕ್ಕೆ ಬರುವವರೆಲ್ಲರೂ ಸಾಯುವರು. ಹಾಗೆಯೇ ನಾವೆಲ್ಲರೂ ಸಾಯಬೇಕೋ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನ ಗುಡಾರದ ಸಮೀಪಕ್ಕೆ ಬರುವವರೆಲ್ಲರು ಸಾಯಲೇ ಬೇಕಾದರೆ ಇನ್ನು ನಾವೆಲ್ಲರು ಸತ್ತಹಾಗೆ ತಾನೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನ ಗುಡಾರದ ಹತ್ತಿರಕ್ಕೆ ಬಂದವರೆಲ್ಲರೂ ಸಾಯುತ್ತಾರಲ್ಲಾ, ನಾವೆಲ್ಲರೂ ಹಾಗೆಯೇ ಸಾಯುತ್ತೇವೋ?” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |