ಅರಣ್ಯಕಾಂಡ 17:9 - ಕನ್ನಡ ಸಮಕಾಲಿಕ ಅನುವಾದ9 ಆಗ ಮೋಶೆಯು ಕೋಲುಗಳನ್ನು ಯೆಹೋವ ದೇವರ ಸನ್ನಿಧಿಯಿಂದ ಎಲ್ಲಾ ಇಸ್ರಾಯೇಲರಿಗೆ ತೋರಿಸುವುದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮೋಶೆ ಆ ಕೋಲುಗಳನ್ನೆಲ್ಲ ಸವೇಶ್ವರನ ಸನ್ನಿಧಿಯಿಂದ ಇಸ್ರಯೇಲರೆಲ್ಲರ ಬಳಿಗೆ ತಂದು ತೋರಿಸಿದನು. ಅವರು ತಮ್ಮ ತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲ್ಯರೆಲ್ಲರ ಬಳಿಗೆ ತಂದು ತೋರಿಸಿದನು; ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮೋಶೆ ಎಲ್ಲಾ ಕೋಲುಗಳನ್ನು ಯೆಹೋವನ ಸನ್ನಿಧಿಯಿಂದ ಹೊರಗೆ ತೆಗೆದುಕೊಂಡು ಬಂದು ಅವುಗಳನ್ನೆಲ್ಲಾ ಇಸ್ರೇಲರಿಗೆ ತೋರಿಸಿದನು. ಪ್ರಧಾನರು ಆ ಕೋಲುಗಳನ್ನು ನೋಡಿ, ತಮ್ಮತಮ್ಮ ಕೋಲುಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿ |