Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:25 - ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ಮೋಶೆಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:25
2 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು.


“ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ಇಸ್ರಾಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯದರಿಂದ ಒಂದು ಪಾಲನ್ನು ಪ್ರತ್ಯೇಕಿಸಿ ಯೆಹೋವ ದೇವರಿಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು