ಅರಣ್ಯಕಾಂಡ 18:26 - ಕನ್ನಡ ಸಮಕಾಲಿಕ ಅನುವಾದ26 “ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ಇಸ್ರಾಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯದರಿಂದ ಒಂದು ಪಾಲನ್ನು ಪ್ರತ್ಯೇಕಿಸಿ ಯೆಹೋವ ದೇವರಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಲೇವಿಯರಿಗೆ ನೀನು ಇಂತೆಂದು ಆಜ್ಞಾಪಿಸು - ‘ನಿಮ್ಮ ಸ್ವಂತಕ್ಕಾಗಿ ನಾನು ಗೊತ್ತುಮಾಡಿರುವ ಹತ್ತನೆಯ ಒಂದು ಪಾಲನ್ನು ಇಸ್ರಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಒಂದು ಪಾಲನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ಸ್ವಂತಕ್ಕಾಗಿ ನಾನು ನೇವಿುಸಿರುವ ಹತ್ತನೆಯ ಪಾಲನ್ನು ನೀವು ಇಸ್ರಾಯೇಲ್ಯರಿಂದ ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಪಾಲನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ನೀನು ಲೇವಿಯರಿಗೆ ಇದನ್ನು ತಿಳಿಸಬೇಕು: ಇಸ್ರೇಲರು ತಮ್ಮ ಆದಾಯದಲ್ಲಿ ಕೊಡುವ ದಶಾಂಶವನ್ನು ನಿಮ್ಮ ಪಾಲೆಂದು ನಾನು ನಿಗದಿಪಡಿಸಿದ್ದೇನೆ. ಇಸ್ರೇಲರು ದಶಾಂಶ ಕೊಟ್ಟಾಗ ನೀವು ಆ ದಶಾಂಶದಲ್ಲಿ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಸಲ್ಲಿಸಬೇಕು. ಅಧ್ಯಾಯವನ್ನು ನೋಡಿ |