ಅರಣ್ಯಕಾಂಡ 18:27 - ಕನ್ನಡ ಸಮಕಾಲಿಕ ಅನುವಾದ27 ಈ ನಿಮ್ಮ ಸಮರ್ಪಣೆಯನ್ನು ಕಣದ ಧಾನ್ಯದ ಹಾಗೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹೀಗೆ ನೀವು ಸಮರ್ಪಿಸುವ ಹತ್ತನೆಯ ಪಾಲು, ಕಣದಲ್ಲಿನ ದವಸದಿಂದ ಹಾಗೂ ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಾಂಶವೆಂದು ಪರಿಗಣಿತವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನೂ ದ್ರಾಕ್ಷೇತೊಟ್ಟಿಯ ರಸವನ್ನೂ ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನೂ ದ್ರಾಕ್ಷಿಆಲೆಯಿಂದ ರಸವನ್ನೂ ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವುದು. ಅಧ್ಯಾಯವನ್ನು ನೋಡಿ |