ಅರಣ್ಯಕಾಂಡ 19:22 - ಕನ್ನಡ ಸಮಕಾಲಿಕ ಅನುವಾದ22 ಇದಲ್ಲದೆ ಅಪವಿತ್ರನಾದವನು ಮುಟ್ಟುವಂಥಾದ್ದೆಲ್ಲ ಅಪವಿತ್ರವಾಗುವುದು, ಅವನನ್ನು ಮುಟ್ಟಿದವನು ಸಂಜೆಯವರೆಗೆ ಅಪವಿತ್ರನಾಗಿರುವನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮಡಿಗೆಟ್ಟವನಿಗೆ ಸೋಂಕಿದ ಬಟ್ಟೆ ಯಾವುದೇ ಆಗಲಿ ಮೈಲಿಗೆಯಾದುದೆಂದು ನೀವು ತಿಳದುಕೊಳ್ಳಬೇಕು. ಅದು ಯಾರಿಗೆ ಸೋಂಕಿತೋ ಅವನು ಕೂಡ ಆ ದಿನದ ಸಂಜೆಯವರೆಗೆ ಮಡಿಗೆಟ್ಟವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅಶುದ್ಧನಿಗೆ ಸೋಂಕಿದ ವಸ್ತು ಯಾವದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು; ಅದು ಯಾರಿಗೆ ಸೋಂಕಿತೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅಶುದ್ಧನಾದವನು ಮುಟ್ಟುವುದೆಲ್ಲಾ ಅಶುದ್ಧವಾಗುತ್ತದೆ. ಅಲ್ಲದೆ ಅವನನ್ನು ಮಟ್ಟುವವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.” ಅಧ್ಯಾಯವನ್ನು ನೋಡಿ |