ಅರಣ್ಯಕಾಂಡ 2:20 - ಕನ್ನಡ ಸಮಕಾಲಿಕ ಅನುವಾದ20 ಅವರ ಬಳಿಯಲ್ಲಿ ಮನಸ್ಸೆ ಗೋತ್ರದವರು. ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗ ಗಮಲಿಯೇಲನು ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರ ಸಮೀಪದಲ್ಲೇ ಮನಸ್ಸೆ ಕುಲದವರು ಬೆನ್ಯಾಮೀನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಮನಸ್ಸೆ ಕುಲದವರಿಗೆ ನಾಯಕ ಪೆದಾಚೂರನ ಮಗ ಗಮ್ಲೀಯೆಲ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರ ಸಮೀಪದಲ್ಲಿ ಮನಸ್ಸೆ ಕುಲದವರೂ ಬೆನ್ಯಾಮೀನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಮನಸ್ಸೆ ಕುಲದವರ ನಾಯಕನು ಪೆದಾಚೂರನ ಮಗನಾದ ಗಮ್ಲೀಯೇಲ್; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಮನಸ್ಸೆ ಕುಲದವರು ಎಫ್ರಾಯೀಮ್ ಕುಲದವರ ಪಕ್ಕದಲ್ಲಿ ಪಾಳೆಯ ಹಾಕುವರು. ಮನಸ್ಸೆ ಕುಲದವರ ನಾಯಕನು ಪೆದಾಚೂರನ ಮಗನಾದ ಗಮ್ಲೀಯೇಲ. ಅಧ್ಯಾಯವನ್ನು ನೋಡಿ |