ಅರಣ್ಯಕಾಂಡ 2:29 - ಕನ್ನಡ ಸಮಕಾಲಿಕ ಅನುವಾದ29 ತರುವಾಯ ನಫ್ತಾಲಿ ಗೋತ್ರದವರು. ನಫ್ತಾಲಿ ಮಕ್ಕಳಿಗೆ ಏನಾನನ ಮಗ ಅಹೀರನು ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನಫ್ತಾಲಿ ಕುಲದವರಿಗೆ ನಾಯಕ ಏನಾನನ ಮಗ ಅಹೀರ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಫ್ತಾಲಿ ಕುಲದವರ ನಾಯಕನು ಏನಾನನ ಮಗನಾದ ಅಹೀರನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ನಫ್ತಾಲಿ ಕುಲದವರು ಸಹ ದಾನ್ ಕುಲದ ಪಕ್ಕದಲ್ಲಿ ಪಾಳೆಯ ಹಾಕಬೇಕು. ನಫ್ತಾಲಿ ಕುಲದವರ ನಾಯಕನು ಏನಾನನ ಮಗನಾದ ಅಹೀರ. ಅಧ್ಯಾಯವನ್ನು ನೋಡಿ |