ಅರಣ್ಯಕಾಂಡ 20:22 - ಕನ್ನಡ ಸಮಕಾಲಿಕ ಅನುವಾದ22 ಇಸ್ರಾಯೇಲರ ಸಮಸ್ತ ಸಮೂಹದವರು ಕಾದೇಶಿನಿಂದ ಪ್ರಯಾಣಮಾಡಿ, ಹೋರ್ ಎಂಬ ಬೆಟ್ಟದ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇಸ್ರಯೇಲ್ ಇಡೀ ಸಮಾಜದವರು ಕಾದೇಶಿನಿಂದ ಹೊರಟು ‘ಹೋರ್’ ಎಂಬ ಬೆಟ್ಟಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಇಸ್ರಾಯೇಲ್ಯರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಇಸ್ರೇಲರೆಲ್ಲರೂ ಕಾದೇಶಿನಿಂದ ಹೊರಟು ಹೋರ್ ಬೆಟ್ಟಕ್ಕೆ ಹೋದರು. ಅಧ್ಯಾಯವನ್ನು ನೋಡಿ |