ಅರಣ್ಯಕಾಂಡ 20:27 - ಕನ್ನಡ ಸಮಕಾಲಿಕ ಅನುವಾದ27 ಮೋಶೆಯು ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಮಾಡಿದನು. ಅವರು ಸಮಸ್ತ ಸಭೆಯವರು ನೋಡುತ್ತಿರುವಾಗ ಹೋರ್ ಬೆಟ್ಟವನ್ನೇರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಮಾಡಿದನು. ಸರ್ವಸಮೂಹದವರು ನೋಡುತ್ತಿರುವಾಗ ಅವರು ಹೋರ್ ಬೆಟ್ಟವನ್ನು ಹತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮೋಶೆಯು ಯೆಹೋವನ ಅಪ್ಪಣೆಗೆ ವಿಧೇಯನಾದನು. ಮೋಶೆ, ಆರೋನ ಮತ್ತು ಎಲ್ಲಾಜಾರ ಇವರು ಹೋರ್ ಬೆಟ್ಟವನ್ನು ಹತ್ತಿದರು. ಅವರು ಹೋಗುತ್ತಿರುವುದನ್ನು ಇಸ್ರೇಲರೆಲ್ಲರೂ ನೋಡಿದರು. ಅಧ್ಯಾಯವನ್ನು ನೋಡಿ |