ಅರಣ್ಯಕಾಂಡ 21:14 - ಕನ್ನಡ ಸಮಕಾಲಿಕ ಅನುವಾದ14 ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದನ್ನು ಉಲ್ಲೇಖಿಸುತ್ತಾ, “ಸರ್ವೇಶ್ವರನ ವಿಷಯ” ಎಂಬ ಗ್ರಂಥ ಹೀಗೆನ್ನುತ್ತದೆ: ‘ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನು , ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದಕ್ಕನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ - ಸೂಫಕ್ಕೆ ಸೇರಿದ ವಾಹೇಬನ್ನೂ ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದಕ್ಕನುಸಾರವಾಗಿ “ಯೆಹೋವನ ಯುದ್ಧಗಳು” ಎಂಬ ಗ್ರಂಥದಲ್ಲಿ, “ಸೂಫದಲ್ಲಿರುವ ವಾಹೇಬನ್ನು, ಅರ್ನೋನ್ ಹೊಳೆಗೆ ಕೂಡುವ ಕಣಿವೆಗಳನ್ನು ಮತ್ತು ಅಧ್ಯಾಯವನ್ನು ನೋಡಿ |