ಅರಣ್ಯಕಾಂಡ 21:18 - ಕನ್ನಡ ಸಮಕಾಲಿಕ ಅನುವಾದ18 ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹಿರಿಯರು ತೋಡಿದರೀ ಬಾವಿಯನ್ನು ಕೋಲುಕಡ್ಡಿಗಳಿಂದ ಪ್ರಜಾಧಿಪತಿಗಳು ಅಗೆದರಿದನ್ನು ರಾಜದಂಡಗಳಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದು ಪ್ರಧಾನರು ದಂಡಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪ್ರಧಾನರು ಈ ಬಾವಿಯನ್ನು ತೋಡಿದರು. ಪ್ರಮುಖ ನಾಯಕರು ಈ ಬಾವಿಯನ್ನು ತೋಡಿದರು. ಅವರು ತಮ್ಮ ದೊಣ್ಣೆಗಳಿಂದ ಮತ್ತು ಕೋಲುಗಳಿಂದ ಈ ಬಾವಿಯನ್ನು ಅಗೆದರು.” ಆಮೇಲೆ ಜನರು “ಮತ್ತಾನ” ಎಂಬ ಮರುಭೂಮಿಯಿಂದ ಹೊರಟರು. ಅಧ್ಯಾಯವನ್ನು ನೋಡಿ |