Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:19 - ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಅವರು ಮತ್ತಾನದಿಂದ ನಹಲಿಯೇಲಕ್ಕೆ ಬಂದರು. ನಹಲಿಯೇಲದಿಂದ ಬಾಮೋತಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ಮರುಭೂಮಿಯನ್ನು ಬಿಟ್ಟು ಮತ್ತಾನಕ್ಕೂ ಮತ್ತಾನದಿಂದ ನಹಲೀಯೇಲಿಗೂ ನಹಲೀಯೇಲಿನಿಂದ ಬಾಮೋತಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ ಮತ್ತಾನದಿಂದ ನಹಲೀಯೇಲಿಗೂ ನಹಲೀಯೇಲಿನಿಂದ ಬಾಮೋತಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಅವರು ಮತ್ತಾನದಿಂದ ನಹಲೀಯೇಲಿಗೆ ಪ್ರಯಾಣ ಮಾಡಿದರು. ಬಳಿಕ ಅವರು ನಹಲೀಯೇಲಿನಿಂದ ಬಾಮೋತಿಗೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:19
3 ತಿಳಿವುಗಳ ಹೋಲಿಕೆ  

ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು.


ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ.


ಸಮನಾದ ಭೂಮಿಯಲ್ಲಿರುವ ಹೆಷ್ಬೋನ್ ಪಟ್ಟಣವೂ ಅದರ ಎಲ್ಲಾ ಪಟ್ಟಣಗಳಾದ ದೀಬೋನ್, ಬಾಮೋತ್ ಬಾಳ್, ಬೇತ್ ಬಾಳ್ ಮೆಯೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು