ಅರಣ್ಯಕಾಂಡ 21:20 - ಕನ್ನಡ ಸಮಕಾಲಿಕ ಅನುವಾದ20 ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬಾಮೋತಿನಿಂದ ಮೋವಾಬ್ಯರ ಬೈಲುಪ್ರದೇಶದಲ್ಲಿರುವ ಕಣಿವೆಗೆ, ಅಂದರೆ ‘ಪಿಸ್ಗಾ’ ಎಂಬ ಮಲೆನಾಡಿನ ಅಂಚಿಗೆ ಬಂದರು. ಕೆಳಗಿರುವ ‘ಯೆಷೀಮೋನ್’ ಎಂಬ ಮರಳುಗಾಡು ಆ ಗುಡ್ಡದ ಮೇಲಿಂದ ಕಾಣಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬಾಮೋತಿನಿಂದ ಮೋವಾಬ್ಯರ ಬೈಲಿನ ಪ್ರದೇಶದಲ್ಲಿರುವ ತಗ್ಗಿಗೆ ಅಂದರೆ ಪಿಸ್ಗಾ ಎಂಬ ಬೆಟ್ಟದ ಸೀಮೆಯ ಅಂಚಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯ ಪ್ರದೇಶವು ಕಾಣಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜನರು ಬಾಮೋತಿನಿಂದ ಮೋವಾಬ್ಯರ ಪ್ರದೇಶದ ಕಣಿವೆಗೆ ಪ್ರಯಾಣ ಮಾಡಿದರು. ಪಿಸ್ಗಾ ಬೆಟ್ಟದ ತುದಿಯ ಸಮೀಪದಲ್ಲಿ ನಿಂತುಕೊಂಡರೆ ಮರುಭೂಮಿಯು ಕಾಣುವುದು. ಅಧ್ಯಾಯವನ್ನು ನೋಡಿ |