ಅರಣ್ಯಕಾಂಡ 21:29 - ಕನ್ನಡ ಸಮಕಾಲಿಕ ಅನುವಾದ29 ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮೋವಾಬ್ಯರೇ, ನಿಮಗೆ ಧಿಕ್ಕಾರ! ಕೆಮೋಷಿನ ಭಕ್ತರೇ, ನಿಮಗೆ ಪರಿವಿನಾಶ! ಮಾಡಿಹನಾತ ತನ್ನ ಕುವರರನ್ನು ದೇಶಭ್ರಷ್ಟರನ್ನಾಗಿ ತನ್ನ ಕುವರಿಯರನ್ನು ಸೆರೆಯಾಳುಗಳನ್ನಾಗಿ ಅಮೋರಿಯರ ಅರಸ ಸೀಹೋನನಿಗೆ ಸೆರೆಯವರನ್ನಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ; ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತಲ್ಲಾ. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮೋವಾಬೇ, ಇದು ನಿನಗೆ ಕೆಟ್ಟದ್ದಾಗಿದೆ. ಕೆಮೋಷಿನ ಜನರೇ, ನೀವು ನಾಶವಾದಿರಿ. ಅವನ ಪುತ್ರರು ಓಡಿಹೋದರು. ಅಮೋರಿಯ ರಾಜನಾದ ಸೀಹೋನನು ಅವನ ಪುತ್ರಿಯರನ್ನು ಸೆರೆ ಒಯ್ದನು. ಅಧ್ಯಾಯವನ್ನು ನೋಡಿ |