ಅರಣ್ಯಕಾಂಡ 21:6 - ಕನ್ನಡ ಸಮಕಾಲಿಕ ಅನುವಾದ6 ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದಕ್ಕೆ ಯೆಹೋವನು ಉರಿಮಂಡಲಗಳನ್ನು ಜನರೊಳಗೆ ಬರಮಾಡಿದನು; ಅವು ಜನರನ್ನು ಕಚ್ಚಿದ್ದರಿಂದ ಬಹುಜನ ಸತ್ತುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಯೆಹೋವನು ಅವರ ಮಧ್ಯದಲ್ಲಿ ವಿಷಕರವಾದ ಹಾವುಗಳನ್ನು ಕಳುಹಿಸಿದನು. ಅವುಗಳು ಅವರನ್ನು ಕಚ್ಚಿದ್ದರಿಂದ ಅನೇಕ ಇಸ್ರೇಲರು ಸತ್ತರು. ಅಧ್ಯಾಯವನ್ನು ನೋಡಿ |