Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:2 - ಕನ್ನಡ ಸಮಕಾಲಿಕ ಅನುವಾದ

2 ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರಿಗೆ ಅರಸನಾಗಿದ್ದನು. ಇಸ್ರಯೇಲರು ಅಮೋರಿಯರನ್ನು ಕೊಂದ ವರ್ತಮಾನವನ್ನು ಈತ ಕೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಅರಸನಾಗಿದ್ದನು. ಇಸ್ರಾಯೇಲ್ಯರು ಅಮೋರಿಯರನ್ನು ಸಂಹಾರಮಾಡಿದ ವರ್ತಮಾನವು ಅವನಿಗೆ ತಿಳಿದುಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರ ಅರಸನಾಗಿದ್ದನು. ಇಸ್ರೇಲರು ಅಮೋರಿಯರಿಗೆ ಮಾಡಿದ್ದೆಲ್ಲವನ್ನು ಅವನು ಕಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:2
4 ತಿಳಿವುಗಳ ಹೋಲಿಕೆ  

ಈಗ ಚಿಪ್ಪೋರನ ಮಗ ಮೋವಾಬಿನ ಅರಸ ಬಾಲಾಕನಿಗಿಂತ ಯಾವುದರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿಗೆ ವಿರೋಧವಾಗಿ ಎಂದಾದರೂ ವಿವಾದ ಮಾಡಿದನೋ ಅಥವಾ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನೋ?


ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.


ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗನಾದ ಬಾಲಾಕನು ಎದ್ದು, ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು