Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬಳಿಕ ಸರ್ವೇಶ್ವರನ ದೂತನು ದ್ರಾಕ್ಷಿತೋಟಗಳ ಸಂದಿಯಲ್ಲಿ ನಿಂತನು. ಈ ಕಡೆಯಲ್ಲೂ ಗೋಡೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಮೇಲೆ ಯೆಹೋವನ ದೂತನು ದ್ರಾಕ್ಷೇತೋಟಗಳ ಸಂದಿನಲ್ಲಿ ನಿಂತುಕೊಂಡನು; ಎರಡು ಕಡೆಯಲ್ಲಿಯೂ ಗೋಡೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಮೇಲೆ ಯೆಹೋವನ ದೂತನು ಎರಡು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ದಾರಿಯಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:24
2 ತಿಳಿವುಗಳ ಹೋಲಿಕೆ  

ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.


ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು, ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು. ಅವನು ಅದನ್ನು ಮತ್ತೆ ಹೆಚ್ಚಾಗಿ ಹೊಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು