ಅರಣ್ಯಕಾಂಡ 22:27 - ಕನ್ನಡ ಸಮಕಾಲಿಕ ಅನುವಾದ27 ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕತ್ತೆ ಅವನನ್ನು ನೋಡಿ ಬಿಳಾಮನ ಕೆಳಗೆ ಬಿದ್ದುಕೊಂಡಿತು. ಬಿಳಾಮನು ಸಿಟ್ಟುಗೊಂಡು ಕೈಗೋಲಿನಿಂದ ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕತ್ತೆಯು ಅವನನ್ನು ನೋಡಿ ಬಿಳಾಮನ ಕೆಳಗೇ ಅಣಗಿಕೊಂಡಾಗ ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಹೊಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಅಡಗಿ ಮಲಗಿಕೊಂಡಿತು. ಆಗ ಬಿಳಾಮನು ಸಿಟ್ಟುಗೊಂಡು ತನ್ನ ಕೋಲಿನಿಂದ ಕತ್ತೆಯನ್ನು ಹೊಡೆದನು. ಅಧ್ಯಾಯವನ್ನು ನೋಡಿ |