ಅರಣ್ಯಕಾಂಡ 22:3 - ಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ಮೋವಾಬಿನವರು, ಇಸ್ರಾಯೇಲರು ಬಹಳ ಜನರಾಗಿರುವುದರಿಂದ ಅವರಿಗೆ ಬಹಳವಾಗಿ ಅಂಜಿದರು. ಮೋವಾಬಿನವರು ಇಸ್ರಾಯೇಲರಿಗೆ ದಿಗಿಲುಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಸ್ರಯೇಲರು ಬಹುಮಂದಿ ಇದ್ದುದರಿಂದ ಮೋವಾಬ್ಯರು ಬಹಳವಾಗಿ ದಿಗಿಲುಪಟ್ಟರು; ಇಸ್ರಯೇಲರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲ್ಯರು ಬಹು ಮಂದಿಯಾದದರಿಂದ ಮೋವಾಬ್ಯರು ಬಲು ದಿಗಿಲುಪಟ್ಟರು. ಅವರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾಗಿ ವಿುದ್ಯಾನ್ಯರ ಹಿರಿಯರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೋವಾಬ್ಯರು ನಿಜವಾಗಿಯೂ ಬಹಳ ಭಯಗೊಂಡಿದ್ದರು. ಯಾಕೆಂದರೆ ಇಸ್ರೇಲರು ಬಹುಸಂಖ್ಯಾತರಾಗಿದ್ದರು. ಅಧ್ಯಾಯವನ್ನು ನೋಡಿ |