ಅರಣ್ಯಕಾಂಡ 22:37 - ಕನ್ನಡ ಸಮಕಾಲಿಕ ಅನುವಾದ37 ಬಾಲಾಕನು ಬಿಳಾಮನಿಗೆ, “ನಾನು ನಿನಗೆ ತುರ್ತಾಗಿ ಬರುವಂತೆ ಹೇಳಿ ಕಳುಹಿಸಲಿಲ್ಲವೋ? ನೀನು ನನ್ನ ಬಳಿಗೆ ಏಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯವುಳ್ಳವನಲ್ಲವೋ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅಲ್ಲಿ ಬಿಳಾಮನನ್ನು ಕಂಡು, “ತಮ್ಮನ್ನು ತುರ್ತಾಗಿ ಕರೆದುತರಲು ನಾನು ದೂತರನ್ನು ಕಳಿಸಿದೆನಲ್ಲವೆ? ತಾವೇಕೆ ಆಗಲೇ ಬರಲಿಲ್ಲ? ತಮಗೆ ಯೋಗ್ಯವಾದ ಸತ್ಕಾರ್ಯ ನೀಡಲು ನಾನು ಅಸಮರ್ಥನೇ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಬಾಲಾಕನು ಬಿಳಾಮನನ್ನು ಕಂಡಾಗ - ನಿನ್ನನ್ನು ಅವಸರದಿಂದ ಕರಿಸುವದಕ್ಕೆ ದೂತರನ್ನು ಕಳುಹಿಸಿದೆನಲ್ಲಾ; ನೀನು ಯಾಕೆ ಆಗಲೇ ಬರಲಿಲ್ಲ; ನಿನ್ನನ್ನು ಘನಪಡಿಸುವದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ? ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಸುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ. ನೀನು ಆಗಲೇ ಯಾಕೆ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ನೀನು ಭಾವಿಸಿಕೊಂಡಿರುವಿಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |