Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:39 - ಕನ್ನಡ ಸಮಕಾಲಿಕ ಅನುವಾದ

39 ಆಗ ಬಿಳಾಮನು ಬಾಲಾಕನ ಸಂಗಡ ಹೋದನು. ಇಬ್ಬರು ಕಿರ್ಯತ್ ಹುಚೋತಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಇದಾದ ಬಳಿಕ ಬಿಳಾಮನು ಬಾಲಾಕನೊಂದಿಗೆ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು; ಅವರು ಕಿರ್ಯತ್‍ಹುಚೋತಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆಗ ಬಿಳಾಮನು ಬಾಲಾಕನೊಡನೆ ಕಿರ್ಯತ್‌ಹುಚೋತಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:39
3 ತಿಳಿವುಗಳ ಹೋಲಿಕೆ  

ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು.


ಬಾಲಾಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಅದರಲ್ಲಿ ಸ್ವಲ್ಪವನ್ನು ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಭುಗಳಿಗೂ ಕಳುಹಿಸಿದನು.


ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು, ಅವಳ ದೇವಾಲಯಕ್ಕೆ ಪ್ರಾರ್ಥಿಸುವುದಕ್ಕೆ ಬಂದರೂ ಅದಕ್ಕೆ ಸಫಲವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು