ಅರಣ್ಯಕಾಂಡ 22:40 - ಕನ್ನಡ ಸಮಕಾಲಿಕ ಅನುವಾದ40 ಬಾಲಾಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಅದರಲ್ಲಿ ಸ್ವಲ್ಪವನ್ನು ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಭುಗಳಿಗೂ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಬಾಲಾಕನು ಹೋರಿಗಳನ್ನೂ, ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ, ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಬಾಲಾಕನು ಹೋರಿಗಳನ್ನು ಹಾಗೂ ಕುರಿಗಳನ್ನು ಕೊಂದು ಬಲಿಕೊಟ್ಟು, ಅವುಗಳ ಮಾಂಸವನ್ನು ಬಿಳಾಮನಿಗೂ ಅವನ ಸಂಗಡವಿದ್ದ ಮುಂದಾಳುಗಳಿಗೂ ಕಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಬಾಲಾಕನು ಹೋರಿಗಳನ್ನೂ ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಬಾಲಾಕನು ಹೋರಿಗಳನ್ನು ಮತ್ತು ಕುರಿಗಳನ್ನು ವಧಿಸಿ ಯಜ್ಞಮಾಡಿ ಅದರಲ್ಲಿ ಸ್ವಲ್ಪ ಭಾಗವನ್ನು ಬಿಳಾಮನಿಗೂ ಅವನ ಸಂಗಡವಿದ್ದ ಪ್ರಧಾನರಿಗೂ ಕೊಟ್ಟನು. ಅಧ್ಯಾಯವನ್ನು ನೋಡಿ |