ಅರಣ್ಯಕಾಂಡ 23:11 - ಕನ್ನಡ ಸಮಕಾಲಿಕ ಅನುವಾದ11 ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ನುಡಿಗಳನ್ನು ಕೇಳಿದ ಬಾಲಾಕನು ಅವನಿಗೆ, “ಇದೇನು ನೀವು ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಾನು ನಿಮ್ಮನ್ನು ಕರೆದೆ. ಶಪಿಸುವುದಕ್ಕೆ ಬದಲು ಅವರನ್ನು ಆಶೀರ್ವದಿಸಿಬಿಟ್ಟಿರಲ್ಲಾ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಈ ಮಾತುಗಳನ್ನು ಕೇಳಿ ಬಾಲಾಕನು ಅವನಿಗೆ - ಇದೇನು ನೀನು ನನಗೆ ಮಾಡಿದ್ದು; ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು! ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |