ಅರಣ್ಯಕಾಂಡ 23:18 - ಕನ್ನಡ ಸಮಕಾಲಿಕ ಅನುವಾದ18 ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಿಳಾಮನು ಪದ್ಯರೂಪವಾಗಿ ಹೀಗೆಂದು ನುಡಿದನು: “ಬಾಲಾಕನೇ, ಕಿವಿಗೊಟ್ಟು ಕೇಳು: ಚಿಪ್ಪೋರನ ಪುತ್ರನೇ, ನನ್ನ ಮಾತನ್ನು ಆಲಿಸು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬಾಲಾಕನು - ಯೆಹೋವನು ಏನು ಹೇಳಿದ್ದಾನೆ ಎಂದು ಅವನನ್ನು ಕೇಳಲು ಬಿಳಾಮನು ಪದ್ಯರೂಪವಾಗಿ ನುಡಿದದ್ದೇನಂದರೆ - ಬಾಲಾಕನೇ, ಕಿವಿಗೊಟ್ಟು ಕೇಳು; ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಬಿಳಾಮನು ಈ ಸಂಗತಿಗಳನ್ನು ಹೇಳಿದನು, “ಬಾಲಾಕನೇ, ಎದ್ದುನಿಂತು ನಾನು ಹೇಳುವುದನ್ನು ಕೇಳು. ಚಿಪ್ಪೋರನ ಮಗನಾದ ಬಾಲಾಕನೇ, ಕೇಳು: ಅಧ್ಯಾಯವನ್ನು ನೋಡಿ |