ಅರಣ್ಯಕಾಂಡ 23:28 - ಕನ್ನಡ ಸಮಕಾಲಿಕ ಅನುವಾದ28 ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿಯ ತುದಿಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಲ್ಲಿಂದ ಅವನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಕೆಳಗಿರುವ ‘ಯೆಷೀಮೋನ್’ ಎಂಬ ಮರುಭೂಮಿ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಬಾಲಾಕನು ಬಿಳಾಮನನ್ನು “ಪೆಗೋರ್” ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿಂದ ಕೆಳಗಿರುವ ಮರುಭೂಮಿಯು ಕಾಣಿಸುತ್ತದೆ. ಅಧ್ಯಾಯವನ್ನು ನೋಡಿ |