Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:29 - ಕನ್ನಡ ಸಮಕಾಲಿಕ ಅನುವಾದ

29 ಬಿಳಾಮನು ಬಾಲಾಕನಿಗೆ, “ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಇಲ್ಲಿ ನನಗೆ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಬಿಳಾಮನು ಬಾಲಾಕನಿಗೆ, “ಇಲ್ಲೂ, ಏಳು ಬಲಿಪೀಠಗಳನ್ನು ಕಟ್ಟಿಸಿ, ಏಳು ಹೋರಿಗಳನ್ನು ಹಾಗು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಬಿಳಾಮನು ಬಾಲಾಕನಿಗೆ - ಇಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸು ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:29
4 ತಿಳಿವುಗಳ ಹೋಲಿಕೆ  

ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿಯ ತುದಿಗೆ ಕರೆದುಕೊಂಡು ಹೋದನು.


ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ, ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದ್ದರಿಂದ, ಅವರು ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು