Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:25 - ಕನ್ನಡ ಸಮಕಾಲಿಕ ಅನುವಾದ

25 ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರುಗಿಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದಾದ ಮೇಲೆ ಬಿಳಾಮನು ಸ್ವಂತ ನಾಡಿಗೆ ಹಿಂದಿರುಗಿದನು. ಬಾಲಾಕನು ತನ್ನ ದಾರಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ತರುವಾಯ ಬಿಳಾಮನು ಸ್ವದೇಶಕ್ಕೆ ತಿರಿಗಿ ಹೋದನು; ಬಾಲಾಕನೂ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು. ಬಾಲಾಕನೂ ಸಹ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:25
5 ತಿಳಿವುಗಳ ಹೋಲಿಕೆ  

ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.


ಇದಲ್ಲದೆ ಇಸ್ರಾಯೇಲರು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮನೆಂಬ ಕಣಿ ಹೇಳುವವನನ್ನು ಖಡ್ಗದಿಂದ ಕೊಂದುಹಾಕಿದರು.


ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು.


ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ, ಅದನ್ನು ನಿನಗೆ ತಿಳಿಸುವೆನು,” ಎಂದನು.


ಆಗ ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ, ಅವರು ಮೋವಾಬಿನ ಪುತ್ರಿಯರ ಸಂಗಡ ಜಾರತ್ವ ಮಾಡಲಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು