Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:1 - ಕನ್ನಡ ಸಮಕಾಲಿಕ ಅನುವಾದ

1 ವ್ಯಾಧಿಯ ತರುವಾಯ ಯೆಹೋವ ದೇವರು ಮೋಶೆಗೂ, ಆರೋನನ ಮಗನೂ, ಯಾಜಕನೂ ಆಗಿರುವ ಎಲಿಯಾಜರನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ದೊಡ್ಡರೋಗ ನಿಂತ ಮೇಲೆ ಸರ್ವೇಶ್ವರ ಸ್ವಾಮಿ ಮೋಶೆಗೆ ಮತ್ತು ಆರೋನನ ಮಗ ಎಲ್ಲಾಜಾರನಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಆರೋನನ ಮಗನಾದ ಎಲ್ಲಾಜಾರನಿಗೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಘೋರ ವ್ಯಾಧಿ ನಿಂತಮೇಲೆ ಯೆಹೋವನು ಮೋಶೆಗೂ ಯಾಜಕ ಆರೋನನ ಮಗನಾದ ಎಲ್ಲಾಜಾರನಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:1
3 ತಿಳಿವುಗಳ ಹೋಲಿಕೆ  

ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.


ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು