ಅರಣ್ಯಕಾಂಡ 26:13 - ಕನ್ನಡ ಸಮಕಾಲಿಕ ಅನುವಾದ13 ಜೆರಹನ ವಂಶಸ್ಥರಾದ ಜೆರಹಿಯರು, ಸೌಲನಿಂದ ಸೌಲ್ಯರ ಕುಟುಂಬ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜೆರಹನಿಂದ ಜೆರಹಿಯರು, ಸೌಲನಿಂದ ಸೌಲ್ಯರು ಎ0ಬ ವ0ಶಸ್ಥರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ . ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜೆರಹನ ಕುಟುಂಬದವರಾದ ಜೆರಹಿಯರು; ಸೌಲನ ಕುಟುಂಬದವರಾದ ಸೌಲ್ಯರು. ಅಧ್ಯಾಯವನ್ನು ನೋಡಿ |