Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:22 - ಕನ್ನಡ ಸಮಕಾಲಿಕ ಅನುವಾದ

22 ಯೆಹೂದನ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 76,500 ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೆಹೂದ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸ೦ಖ್ಯೆ: 76,500:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೂದ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 76,500 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 76,500.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:22
7 ತಿಳಿವುಗಳ ಹೋಲಿಕೆ  

ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ.


ಯೆಹೋವ ದೇವರು ನಿಮ್ಮನ್ನು ಅಭಿವೃದ್ಧಿಪಡಿಸುವರು ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವರು.


ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.


“ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು.


ಪೆರೆಚನ ಪುತ್ರರು, ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ. ಹಾಮೂಲನಿಂದ ಹಾಮೂಲ್ಯರು ಕುಟುಂಬ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು