Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:29 - ಕನ್ನಡ ಸಮಕಾಲಿಕ ಅನುವಾದ

29 ಮನಸ್ಸೆಯ ಪುತ್ರರು: ಮಾಕೀರನಿಂದ ಮಾಕೀರ್ಯರ ಕುಟುಂಬ; ಮಾಕೀರನು ಗಿಲ್ಯಾದನನ್ನು ಪಡೆದನು. ಗಿಲ್ಯಾದನಿಂದ ಗಿಲ್ಯಾದ್ಯರ ಕುಟುಂಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ: ಮಾಕೀರನ ವಂಶಸ್ಥರಾದ ಮಾಕೀರ್ಯರು, ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ - ಮಾಕೀರನಿಂದ ಮಾಕೀರ್ಯರು ಮತ್ತು ಮಾಕೀರನ ಮಗ ಗಿಲ್ಯಾದನಿಂದ ಗಿಲ್ಯಾದ್ಯರು ಎಂಬ ವಂಶಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮನಸ್ಸೆ ಕುಲದ ಕುಟುಂಬಗಳು ಯಾವವಂದರೆ - ಮಾಕೀರನ ವಂಶಸ್ಥರಾದ ಮಾಕೀರ್ಯರು, ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮನಸ್ಸೆ ಕುಲದ ಕುಟುಂಬಗಳು: ಮಾಕೀರನ ಕುಟುಂಬದವರಾದ ಮಾಕೀರ್ಯರು; ಮಾಕೀರನ ಮಗನಾದ ಗಿಲ್ಯಾದನ ಕುಟುಂಬದವರಾದ ಗಿಲ್ಯಾದ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:29
9 ತಿಳಿವುಗಳ ಹೋಲಿಕೆ  

ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು.


ಆಗ ಯೋಸೇಫನ ಪುತ್ರರ ಕುಟುಂಬದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬಗಳ ಮುಖ್ಯಸ್ಥರು ಮೋಶೆ ಹಾಗೂ ಇಸ್ರಾಯೇಲರ ಕುಲನಾಯಕರ ಸಮೀಪಕ್ಕೆ ಬಂದು ಮಾತನಾಡಿ,


ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು ಮಾಕೀರನಲ್ಲಿಂದ ಅಧಿಪತಿಗಳೂ, ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು.


ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.


ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯೀಮನ ತಲೆಯ ಮೇಲೆಯೂ, ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ, ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.


ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.


ತರುವಾಯ ಹೆಚ್ರೋನನು ಅರವತ್ತು ವರ್ಷದವನಾಗಿರುವಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬ ಎಂಬ ಮಗನನ್ನು ಹೆತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು