Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಮೋಶೆಯೂ ಯಾಜಕನಾದ ಎಲಿಯಾಜರನೂ ಮೋವಾಬಿನ ಬಯಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಜನಗಣತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಮೋಶೆಗೂ ಐಗುಪ್ತದೇಶದಿಂದ ಬಂದಿದ್ದ ಇಸ್ರಾಯೇಲ್ಯರಿಗೂ ಆಜ್ಞಾಪಿಸಿದಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಸಮಯದಲ್ಲಿ ಜನರು ಮೋವಾಬಿನ ಬಯಲುಗಳಲ್ಲಿ ತಂಗಿದ್ದರು. ಇದು ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ಸಮೀಪದಲ್ಲಿತ್ತು. ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಜನರೊಡನೆ ಮಾತಾಡಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:3
10 ತಿಳಿವುಗಳ ಹೋಲಿಕೆ  

ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು.


ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು.


ಯೆಹೋವ ದೇವರು ಯೆರಿಕೋವಿಗೆ ಎದುರಾಗಿ ಯೊರ್ದನಿನ ಬಳಿಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,


ಇವರನ್ನು ಮೋಶೆಯೂ ಯಾಜಕನಾದ ಎಲಿಯಾಜರನೂ ಇಸ್ರಾಯೇಲರಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.


ಇಸ್ರಾಯೇಲರು ಮೋವಾಬಿನ ಬಯಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ದುಃಖಿಸಿದರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಸಂತಾಪದ ದಿವಸಗಳು ಮುಗಿದವು.


ದೇವರು ಅವನನ್ನು ಮೋವಾಬಿನ ದೇಶದ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೂಣಿಟ್ಟರು. ಆದರೆ ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ಗೊತ್ತಿಲ್ಲ.


ಆಗ ಮೋಶೆ ಮೋವಾಬಿನ ಬಯಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿಹೋದನು. ಅಲ್ಲಿ ಯೆಹೋವ ದೇವರು ಅವನಿಗೆ ದೇಶವನ್ನೆಲ್ಲಾ ದಾನಿನವರೆಗಿರುವ ಗಿಲ್ಯಾದನ್ನೂ


ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು.


“ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇಪ್ಪತ್ತು ವರ್ಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.” ಈಜಿಪ್ಟ್ ದೇಶದಿಂದ ಹೊರಟು ಬಂದಿದ್ದ ಇಸ್ರಾಯೇಲರು ಇವರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು