ಅರಣ್ಯಕಾಂಡ 26:30 - ಕನ್ನಡ ಸಮಕಾಲಿಕ ಅನುವಾದ30 ಗಿಲ್ಯಾದನ ಪುತ್ರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಗಿಲ್ಯಾದನ ವಂಶದವರು ಯಾರೆಂದರೆ: ಈಯೆಜೆರನ ವಂಶಸ್ಥರಾದ ಈಯೆಜೆರ್ಯರು, ಹೇಲೆಕನ ವಂಶಸ್ಥರಾದ ಹೇಲೆಕ್ಯರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಗಿಲ್ಯಾದನ ವಂಶದವರು ಇವರು : ಈಯೆಜೆರನಿಂದ ಈಯೆಜೆರ್ಯರು, ಹೇಲಿಕನಿಂದ ಹೇಲಿಕ್ಯರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಗಿಲ್ಯಾದನ ವಂಶದವರು ಯಾರಂದರೆ - ಈಯೆಜೆರನ ವಂಶಸ್ಥರಾದ ಈಯೆಜೆರ್ಯರು. ಹೇಲೆಕನ ವಂಶಸ್ಥರಾದ ಹೇಲೆಕ್ಯರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಗಿಲ್ಯಾದನ ಕುಟುಂಬದವರು: ಈಯೆಜೆರನ ಕುಟುಂಬದವರಾದ ಈಯೆಜೆರ್ಯರು; ಹೇಲೆಕನ ಕುಟುಂಬದವರಾದ ಹೇಲೆಕ್ಯರು; ಅಧ್ಯಾಯವನ್ನು ನೋಡಿ |