ಅರಣ್ಯಕಾಂಡ 26:33 - ಕನ್ನಡ ಸಮಕಾಲಿಕ ಅನುವಾದ33 ಹೇಫೆರನ ಮಗ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಪುತ್ರಿಯರು ಇದ್ದರು. ಚಲ್ಪಹಾದನ ಪುತ್ರಿಯರ ಹೆಸರುಗಳು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಹೇಫೆಕನ ಮಗ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣು ಮಕ್ಕಳ ಹೆಸರು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣು ಮಕ್ಕಳು ಮಹ್ಲಾ, ನೋವಾ, ಹೊಗ್ಲಾ, ವಿುಲ್ಕಾ, ತಿರ್ಚಾ ಎಂಬವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಹೇಫೆರನ ಮಗನಾದ ಚಲ್ಫಹಾದನಿಗೆ ಹೆಣ್ಣುಮಕ್ಕಳು ಮಾತ್ರ ಹುಟ್ಟಿದರು. ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳ ಹೆಸರು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ. ಅಧ್ಯಾಯವನ್ನು ನೋಡಿ |