ಅರಣ್ಯಕಾಂಡ 26:36 - ಕನ್ನಡ ಸಮಕಾಲಿಕ ಅನುವಾದ36 ಶೂತೆಲಹನ ಪುತ್ರರು: ಏರಾನನಿಂದ ಏರಾನ್ಯರ ಕುಟುಂಬ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಶೂತೆಲಹನ ಮಗ ಏರಾನನಿಂದ ಏರಾನ್ಯರು ಎಂಬ ವಂಶಸ್ಥರು. ಎಫ್ರಯಿಮ್ ಕುಲದವರಾದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಏರಾನನು ಶೂತೆಲಹನ ಕುಟುಂಬದವನು; ಏರಾನನ ಕುಟುಂಬದವರಾದ ಏರಾನ್ಯರು. ಅಧ್ಯಾಯವನ್ನು ನೋಡಿ |