Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:48 - ಕನ್ನಡ ಸಮಕಾಲಿಕ ಅನುವಾದ

48 ಕುಟುಂಬಗಳ ಪ್ರಕಾರ ನಫ್ತಾಲಿಯ ಪುತ್ರರು: ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀಯ ವಂಶಸ್ಥರಾದ ಗೂನೀಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ನಫ್ತಾಲಿ ಕುಲದ ಕುಟುಂಬಗಳು: ಯಹಚೇಲನ ವಂಶಸ್ಥರಾದ ಯಹಚೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ನಫ್ತಾಲಿ ಕುಲದ ಕುಟುಂಬಗಳು ಯಾವುವೆಂದರೆ - ಯಹಚೇಲನಿಂದ ಯಹಚೇಲ್ಯರು, ಗೂನೀಯನಿಂದ ಗೂನೀಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ನಫ್ತಾಲಿ ಕುಲದ ಕುಟುಂಬಗಳು - ಯಹಚೇಲನ ವಂಶಸ್ಥರಾದ ಯಹಚೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ನಫ್ತಾಲಿಯ ಕುಲದ ಕುಟುಂಬಗಳು: ಯಹಚೇಲನ ಕುಟುಂಬದವರಾದ ಯಹಚೇಲ್ಯರು; ಗೂನೀಯ ಕುಟುಂಬದವರಾದ ಗೂನೀಯರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:48
3 ತಿಳಿವುಗಳ ಹೋಲಿಕೆ  

ನಫ್ತಾಲಿಯ ಪುತ್ರರು: ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಪುತ್ರರು.


ನಫ್ತಾಲಿಯ ಪುತ್ರರು: ಯಹಚೇಲ, ಗೂನೀ, ಯೇಚೆರ್, ಶಿಲ್ಲೇಮ್ ಎಂಬುವರು.


ನಫ್ತಾಲಿಯ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು