Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:52 - ಕನ್ನಡ ಸಮಕಾಲಿಕ ಅನುವಾದ

52 ಯೆಹೋವ ದೇವರು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಸರ್ವೇಶ್ವರ ಸ್ವಾಮಿ ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:52
5 ತಿಳಿವುಗಳ ಹೋಲಿಕೆ  

ಇಸ್ರಾಯೇಲರಲ್ಲಿ ಲೆಕ್ಕಿತರಾದವರ ಸಂಖ್ಯೆ 6,01,730.


“ಇವರಿಗೆ ನಾಡನ್ನು ಹೆಸರುಗಳ ಲೆಕ್ಕದ ಪ್ರಕಾರ ಸೊತ್ತಾಗಿ ಹಂಚಿಕೊಡು.


ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.


ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.


ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಬತ್ತುವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಸೊತ್ತಾಗಿ ಪಾಲು ಹಂಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು