ಅರಣ್ಯಕಾಂಡ 26:56 - ಕನ್ನಡ ಸಮಕಾಲಿಕ ಅನುವಾದ56 ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿಯ ಪ್ರಕಾರ ಪಾಲಾಗಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆ ಮಂದಿಯುಳ್ಳ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸೊತ್ತನ್ನು ಗೊತ್ತುಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಕುಲವು ದೊಡ್ಡದಾಗಿರಲಿ ಚಿಕ್ಕದಾಗಿರಲಿ ಚೀಟುಬಂದ ಪ್ರಕಾರವೇ ಸ್ವಾಸ್ತ್ಯವನ್ನು ಗೊತ್ತುಪಡಿಸಬೇಕು.” ಅಧ್ಯಾಯವನ್ನು ನೋಡಿ |