Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:7 - ಕನ್ನಡ ಸಮಕಾಲಿಕ ಅನುವಾದ

7 ಇವೇ ರೂಬೇನ್ಯರ ಕುಟುಂಬಗಳು. ಇವರಲ್ಲಿ ಎಣಿಕೆಯಾದವರ ಸಂಖ್ಯೆ 43,730 ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ರುಬೇನ್ಯರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 43,730:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ರೂಬೇನ್ಯರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 43,730 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ರೂಬೇನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 43,730.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:7
7 ತಿಳಿವುಗಳ ಹೋಲಿಕೆ  

ಪೆರೆಚನ ಪುತ್ರರು, ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ. ಹಾಮೂಲನಿಂದ ಹಾಮೂಲ್ಯರು ಕುಟುಂಬ


ವ್ಯಾಧಿಯ ತರುವಾಯ ಯೆಹೋವ ದೇವರು ಮೋಶೆಗೂ, ಆರೋನನ ಮಗನೂ, ಯಾಜಕನೂ ಆಗಿರುವ ಎಲಿಯಾಜರನ ಸಂಗಡ ಮಾತನಾಡಿ,


ಅವನ ಸೈನಿಕರ ಸಂಖ್ಯೆ 46,500 ಮಂದಿ.


ರೂಬೇನನ ಗೋತ್ರದಲ್ಲಿ ಎಣಿಕೆಯಾದವರು 46,500 ಜನರು.


ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್ ಮತ್ತು ಕರ್ಮೀ ಎಂಬುವರು.


ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ಮೀಯಿಂದ ಕರ್ಮೀಯರ ಕುಟುಂಬ.


ಪಲ್ಲೂವಿನ ಪುತ್ರ ಎಲೀಯಾಬನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು