ಅರಣ್ಯಕಾಂಡ 27:13 - ಕನ್ನಡ ಸಮಕಾಲಿಕ ಅನುವಾದ13 ಅದನ್ನು ನೋಡಿದ ಮೇಲೆ, ನಿನ್ನ ಸಹೋದರನಾದ ಆರೋನನ ಪ್ರಕಾರ ನೀನೂ ಸಹ ನಿನ್ನ ಜನರ ಬಳಿಗೆ ಸೇರುತ್ತೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೋಡಿದ ಮೇಲೆ ನಿನ್ನ ಅಣ್ಣ ಆರೋನನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದಂತೆ ನೀನು ಕೂಡ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿನ್ನ ಅಣ್ಣನಾದ ಆರೋನನು ಪಿತೃಗಳ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ದೇಶವನ್ನು ನೋಡಿದ ನಂತರ ನಿನ್ನ ಅಣ್ಣನಾದ ಆರೋನನಂತೆ ನೀನೂ ಸಾಯುವೆ. ಅಧ್ಯಾಯವನ್ನು ನೋಡಿ |